ಭಾರತದ ಗಣರಾಜ್ಯೋತ್ಸವದ ಸಮಯದಲ್ಲಿ ಘೋಷಿಸಲಾಗುವ ಪದ್ಮಶ್ರೀ ಪ್ರಶಸ್ತಿಗೆ ಕನ್ನಡಿಗ ರೋಹನ್ ಬೋಪಣ್ಣ ಆಯ್ಕೆಯಾದ ಬೆನ್ನಲ್ಲೇ, ಆಸ್ಟ್ರೇಲಿಯನ್ ಓಪನ್‌ನ ಪುರುಷರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ.
ಪದ್ಮಶ್ರೀ ಪ್ರಶಸ್ತಿಯ ಖುಷಿಯಲ್ಲಿರುವಾಗಲೇ...
ಕೇಂದ್ರ ಸರ್ಕಾರವು ಈ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಗುರುವಾರ ರಾತ್ರಿ ಪ್ರಕಟಿಸಿದೆ.
ಉದ್ಯಮಿ ಸೀತಾರಾಮ್ ಜಿಂದಾಲ್ ಸೇರಿದಂತೆ ಕರ್ನಾಟಕದ ಒಂಬತ್ತು ಸಾಧಕರು ಪದ್ಮ...