ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ ಭಾನುವಾರ ವಾಯುದಾಳಿ ನಡೆಸಿದ ಪರಿಣಾಮ 45 ಮಂದಿ ಅಮಾಯಕರು ಮೃತಪಟ್ಟಿದ್ದರು. ಈ ಘಟನೆಯ ನಂತರ ಅಂತಾರಾಷ್ಟ್ರೀಯ ನ್ಯಾಯಾಲಯ ರಫಾದ ಮೇಲೆ...
ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ಹೊರಹಾಕಿರುವ ಟೀಮ್ ಇಂಡಿಯಾ ನಾಯಕ ಹಾಗೂ ಮುಂಬೈ ಇಂಡಿಯನ್ಸ್ ತಂಡ ಸ್ಟಾರ್ ಆಟಗಾರ ರೋಹಿತ್ ಶರ್ಮಾ, ಖಾಸಗಿ ಸಂಭಾಷಣೆ ಪ್ರಸಾರ ಮಾಡಿ ಗೌಪ್ಯತೆ ಉಲ್ಲಂಘಿಸಿದ್ದಾರೆ...
ಜೂನ್ 2 ರಿಂದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಆರಂಭಗೊಳ್ಳಲಿದ್ದು, ಭಾರತ ತಂಡ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಬಿಸಿಸಿಐ ರೋಹಿತ್...
ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರ ಶತಕಗಳ ನೆರವಿನಿಂದ 255 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲಾ...
ನಾಯಕ ರೋಹಿತ್ ಶರ್ಮಾ ಹಾಗೂ ಉದಯೋನ್ಮುಖ ಆಟಗಾರ ಶುಭಮನ್ ಗಿಲ್ ಅವರ ಭರ್ಜರಿ ಶತಕದೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ 68 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲದ ಕ್ರೀಡಾಂಗಣದಲ್ಲಿ...