ವಿಶ್ವಕಪ್ | ದ್ರಾವಿಡ್, ಕೊಹ್ಲಿ,ಶಮಿ ಯಾರಿಗಾಗಿ ಈ ಬಾರಿಯ ಕಪ್; ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಜಗತ್ತು

ವಿಶ್ವದಲ್ಲಿರುವ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ  ಏಕದಿನ ವಿಶ್ವಕಪ್‌ 2023ರ ಫೈನಲ್‌ನ ರೋಚಕ ಪಂದ್ಯ ಇಂದು ಅಹಮದಾಬಾದ್‌ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ...

ವಿಶ್ವಕಪ್ 2023: ನ್ಯೂಜಿಲೆಂಡ್‌ ವಿರುದ್ಧ ಕಳೆದ ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಭಾರತ?

ಭಾರತದ ಸಮಸ್ಯೆ ಎಂದರೆ, ದಿಢೀರ್ ಕುಸಿತ. ನಿರ್ಣಾಯಕ ಪಂದ್ಯಗಳಲ್ಲಿ ಅನಿರೀಕ್ಷಿತವಾಗಿ ಕುಸಿಯುವುದು ಭಾರತ ತಂಡಕ್ಕಂಟಿದ ಮದ್ದಿಲ್ಲದ ಕಾಯಿಲೆ. ಕಳೆದ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಡಿದ್ದ ಭಾರತ, 5 ರನ್‌ಗಳಿಗೇ ಅಗ್ರ...

ಕ್ರಿಕೆಟ್ | ಭಾರತ ತಂಡದ ಗೆಲುವು ಕಾಣುತ್ತದೆ; ಕೋಚ್ ದ್ರಾವಿಡ್ ಕಾಣ್ಕೆ ಕಾಣುತ್ತಿಲ್ಲವೇಕೆ?

ರಾಹುಲ್ ದ್ರಾವಿಡ್ ಎಂದಾಕ್ಷಣ ಎಲ್ಲರೂ ಹೇಳುವ ಮಾತು ಒಂದೆ- ಜಂಟಲ್ ಮನ್. ಮೃದು ಮಾತಿನ, ಸೌಮ್ಯ ಸ್ವಭಾವದ, ಅಪಾರ ತಾಳ್ಮೆ, ಸಹನೆಯ, ವಿವಾದಗಳಿಲ್ಲದ, ವಿಪರೀತಕ್ಕೆ ಹೋಗದ ಅಪ್ರತಿಮ ಕ್ರಿಕೆಟಿಗ. ಈಗ ಭಾರತ ಕ್ರಿಕೆಟ್...

ಏಕದಿನ ವಿಶ್ವಕಪ್ 2023 | ರೋಹಿತ್ ಶರ್ಮಾ ದಾಖಲೆಗಳ ಸ್ಫೋಟಕ ಶತಕ; ಅಫ್ಘಾನ್ ವಿರುದ್ಧ ಭಾರತಕ್ಕೆ ಸುಲಭ ಗೆಲುವು

ನಾಯಕ ರೋಹಿತ್ ಶರ್ಮಾ ಸ್ಪೋಟಕ ಶತಕದ ನೆರವಿನಿಂದ ಭಾರತ ತಂಡ ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ 8 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿತು.  ಈ...

ದ್ವಿಪಕ್ಷೀಯ ಸರಣಿಗಳಲ್ಲಷ್ಟೇ ಭಾರತದ ಅಬ್ಬರ; ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಬರ!

ಐಸಿಸಿ ಟೆಸ್ಟ್‌ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ. ಲಂಡನ್‌ನ ಓವಲ್‌ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌...

ಜನಪ್ರಿಯ

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

Tag: ರೋಹಿತ್‌ ಶರ್ಮಾ