ಹುಬ್ಬಳ್ಳಿ-ಧಾರವಾಡ ನಗರ ಕಮಿಷನರೇಟ್‌ನ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಮೇಲೆ ಜುಲೈ 13ರಂದು ಬೆಳಗಿನ ಜಾವ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪರೇಡ್...
ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ...
ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಬೆಂಗಳೂರು ಪೂರ್ವ ವಿಭಾಗದ ಪೋಲಿಸರಿಂದ ದಾಳಿ
ಬೆಂಗಳೂರಿನ 8 ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಒಂದು...
ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸರು ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡವು ರೌಡಿಗಳ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸುತ್ತಿದೆ.
ಮೈಸೂರು...