ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ; ರೌಡಿಶೀಟರ್‌ಗೆ ಗುಂಡೇಟು

ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್‌ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ...

ಬೆಂಗಳೂರು | ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಬೆಂಗಳೂರು ಪೂರ್ವ ವಿಭಾಗದ ಪೋಲಿಸರಿಂದ ದಾಳಿಬೆಂಗಳೂರಿನ 8 ವಿಭಾಗದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಒಂದು...

ಮೈಸೂರು | ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣ; ರೌಡಿಗಳ ಮೇಲೆ ಹೆಚ್ಚಿದ ಪೊಲೀಸ್ ಕಣ್ಗಾವಲು

ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸರು ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡವು ರೌಡಿಗಳ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸುತ್ತಿದೆ.ಮೈಸೂರು...

ಜನಪ್ರಿಯ

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

Tag: ರೌಡಿಶೀಟರ್‌