ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್‌ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ.
35 ವರ್ಷದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ,...
ಜೈಲಿನಲ್ಲಿರುವ ರೌಡಿಶೀಟರ್‌ವೊಬ್ಬ ಪರಿಚಿತ ಮಹಿಳೆಯ ಫೋಟೋಗಳನ್ನು ಮಾರ್ಫ್ ಮಾಡಿ ಬೆದರಿಕೆ ಹಾಕಿ ಆಕೆಯ ತಾಯಿಯಿಂದ ಹಣ ಪೀಕುತ್ತಿದ್ದನು. ಸದ್ಯ ಆರೋಪಿಯ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮನೋಜ್ ಅಲಿಯಾಸ್...
ಶಿವಮೊಗ್ಗದಲ್ಲಿ ರೌಡಿಶೀಟರ್‌ಗಳ ದಾಂಧಲೆ ಮತ್ತೆ ಹೆಚ್ಚಾಗಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಜನವರಿ 30 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ಶಿವಮೊಗ್ಗ ಬಿ.ಎಚ್ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ...
ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ಪ್ರಶಾಂತ್, ದನುಷ್, ಕಾಮ್ಲೆಟ್ ಮತ್ತು ಸುನೀಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಬುಧವಾರ ಮುಂಜಾನೆ 3 ಗಂಟೆಯ ಸುಮಾರಿಗೆ...