ಕಲಬುರಗಿ ಸಮೀಪದ ಪಟ್ಟಣ ಗ್ರಾಮದ ರೌಡಿ ಶೀಟರ್ ಸೋಮು ತಾಳಿಕೋಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಉಪನಗರ ಠಾಣೆ ಪೆÇಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಲಕ್ಷ್ಮೀಪುತ್ರ, ಅಣ್ಣಾರಾಯ, ಮಾಳಪ್ಪ, ಸಿದ್ದು ಸೇರಿದಂತೆ ಆರು ಜನ...
ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ (34) ಎಂಬಾತನನ್ನು ಶನಿವಾರ ತಡರಾತ್ರಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಾಲ್ಕೆದು ದುಷ್ಕರ್ಮಿಗಳು ಈತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರ...