ಪಿ ಲಂಕೇಶ್ ಎಂಬುದು ಕೇವಲ ಒಂದು ಹೆಸರಲ್ಲ. ರಾಜ್ಯದಲ್ಲಿ ಜರುಗಿದ ವಿದ್ಯಮಾನ ಕರ್ನಾಟಕದ ರಾಜಕಾರಣ, ಸಂಸ್ಕೃತಿ, ಚರಿತ್ರೆ, ಜ್ಞಾನ ಸೇರಿದಂತೆ ಅನೇಕ ವಿದ್ಯಮಾನಗಳನ್ನು ಪ್ರಭಾವಿಸಿದವರು ಲಂಕೇಶ್ ಎಂದು ಪ್ರಾಧ್ಯಾಪಕ ಬಿ ಎಲ್ ರಾಜು...
ಲಂಕೇಶರು ಸಮಾಜದ ಎಲ್ಲ ಜಾತಿ, ಜನಾಂಗಗಳನ್ನೂ ಮುಟ್ಟಿದರು. ಮುಟ್ಟಿಸಿಕೊಂಡರು. ಆ ಸ್ಪರ್ಶದಲ್ಲಿ ಒಂದು ಕಾಳಜಿಯಿತ್ತು. ನಾವ್ಯಾರೂ ಶಾಶ್ವತವಲ್ಲ, ಚೆನ್ನಾಗಿ ಬದುಕಿ ಹೋಗೋಣ ಎಂಬ ವಿವೇಕವಿತ್ತು.
ಅಂದು ಹಿರಿಯ ಸ್ನೇಹಿತರಾದ ಪ್ರಮೀಳಾ ಅವರು ಫೋನ್ ಮಾಡಿ...
ಪಿ. ಲಂಕೇಶ್ ಕರ್ನಾಟಕ ಕಂಡ ಮೇರು ವ್ಯಕ್ತಿತ್ವ. ಮಾರ್ಚ್ ಎಂಟು ಲಂಕೇಶರ ಜನ್ಮದಿನ. ಲಂಕೇಶರಿಗೆ 'ಪತ್ರಿಕೆ' ಎನ್ನುವುದು ಜೀವನ್ಮರಣದ ಪ್ರಶ್ನೆಯಾಗಿತ್ತು. ಅದರ ಸುತ್ತಲಿನ ಒಂದು ನೆನಪು...
''ವಿದಾಯದ ಬಗ್ಗೆ ನೋವನ್ನನುಭವಿಸುವುದರ ಜೊತೆಗೇ ವಿದಾಯದ ಅನಿವಾರ್ಯತೆಯನ್ನು...
ನಂಜುಂಡಸ್ವಾಮಿ ಮತ್ತು ಲಂಕೇಶ್- ಇಬ್ಬರೂ ಕನ್ನಡನಾಡು ಕಂಡ ಮಹಾನ್ ಚಿಂತಕರು. ಆ 'ಮಹಾನ್' ಎಂಬುದೇ ಇಬ್ಬರನ್ನೂ ಎರಡು ಧ್ರುವಗಳನ್ನಾಗಿಸಿತ್ತು; ದ್ವೀಪವನ್ನಾಗಿಸಿತ್ತು. ವ್ಯಕ್ತಿತ್ವಹರಣ, ಹೊಟ್ಟೆಕಿಚ್ಚು ಇಬ್ಬರಲ್ಲೂ ಇತ್ತು. ವ್ಯಂಗ್ಯವಂತೂ ಪರಾಕಾಷ್ಠೆ ಮುಟ್ಟಿತ್ತು. ಲಂಕೇಶರ ಪ್ರಭಾವಕ್ಕೊಳಗಾಗಿ...
ಎಂಬತ್ತರ ದಶಕದಲ್ಲಿ ಸಾಹಿತ್ಯ, ಸಂಸ್ಕೃತಿ, ರಾಜಕೀಯ ರಂಗದಲ್ಲಿ ವಿಜೃಂಭಿಸತೊಡಗಿದ್ದ ಮೀಡಿಯೋಕ್ರಿಟಿಯನ್ನು ಎದುರಿಸುವ ಸಲುವಾಗಿ ಲಂಕೇಶ ಅವರು ಪತ್ರಿಕೆಯನ್ನು ಹುಟ್ಟುಹಾಕಿದರು. ಲಂಕೇಶರ ಅಗಾಧ ಕರ್ತೃತ್ವಶಕ್ತಿಗೆ, ಚಿಲುಮೆಯಂಥ ಬರಹಕ್ಕೆ ಬೆರಗಾದ ಕನ್ನಡನಾಡು, ಅವರಿಲ್ಲದ ಈ ಇಪ್ಪತ್ನಾಲ್ಕು...