ಒಂದು ನೆನಪು | ಲಂಕೇಶರಿಗೆ ‘ಪತ್ರಿಕೆ’ ಜೀವನ್ಮರಣದ ಪ್ರಶ್ನೆಯಾಗಿತ್ತೇ?

ಪಿ. ಲಂಕೇಶ್‌ ಕರ್ನಾಟಕ ಕಂಡ ಮೇರು ವ್ಯಕ್ತಿತ್ವ. ಮಾರ್ಚ್‌ ಎಂಟು ಲಂಕೇಶರ ಜನ್ಮದಿನ. ಲಂಕೇಶರಿಗೆ 'ಪತ್ರಿಕೆ' ಎನ್ನುವುದು ಜೀವನ್ಮರಣದ ಪ್ರಶ್ನೆಯಾಗಿತ್ತು. ಅದರ ಸುತ್ತಲಿನ ಒಂದು ನೆನಪು...''ವಿದಾಯದ ಬಗ್ಗೆ ನೋವನ್ನನುಭವಿಸುವುದರ ಜೊತೆಗೇ ವಿದಾಯದ ಅನಿವಾರ್ಯತೆಯನ್ನು...

ನೆನಪು | ಸ್ಸಾರಿ ಪ್ರೊಫೆಸರ್… ಪೂರ್ವಗ್ರಹಪೀಡಿತನಾಗಿದ್ದೆ!

ನಂಜುಂಡಸ್ವಾಮಿ ಮತ್ತು ಲಂಕೇಶ್- ಇಬ್ಬರೂ ಕನ್ನಡನಾಡು ಕಂಡ ಮಹಾನ್ ಚಿಂತಕರು. ಆ 'ಮಹಾನ್' ಎಂಬುದೇ ಇಬ್ಬರನ್ನೂ ಎರಡು ಧ್ರುವಗಳನ್ನಾಗಿಸಿತ್ತು; ದ್ವೀಪವನ್ನಾಗಿಸಿತ್ತು. ವ್ಯಕ್ತಿತ್ವಹರಣ, ಹೊಟ್ಟೆಕಿಚ್ಚು ಇಬ್ಬರಲ್ಲೂ ಇತ್ತು. ವ್ಯಂಗ್ಯವಂತೂ ಪರಾಕಾಷ್ಠೆ ಮುಟ್ಟಿತ್ತು. ಲಂಕೇಶರ ಪ್ರಭಾವಕ್ಕೊಳಗಾಗಿ...

ಲಂಕೇಶ್ ನೆನಪು | ಭೂಮಿಯಲ್ಲಿ ಕಾಲೂರಿ ಆಕಾಶದ ಧ್ಯಾನ: ಎನ್.ಎಸ್ ಶಂಕರ್ ಬರೆಹ

ಎಂಬತ್ತರ ದಶಕದಲ್ಲಿ ಸಾಹಿತ್ಯ, ಸಂಸ್ಕೃತಿ, ರಾಜಕೀಯ ರಂಗದಲ್ಲಿ ವಿಜೃಂಭಿಸತೊಡಗಿದ್ದ ಮೀಡಿಯೋಕ್ರಿಟಿಯನ್ನು ಎದುರಿಸುವ ಸಲುವಾಗಿ ಲಂಕೇಶ ಅವರು ಪತ್ರಿಕೆಯನ್ನು ಹುಟ್ಟುಹಾಕಿದರು. ಲಂಕೇಶರ ಅಗಾಧ ಕರ್ತೃತ್ವಶಕ್ತಿಗೆ, ಚಿಲುಮೆಯಂಥ ಬರಹಕ್ಕೆ ಬೆರಗಾದ ಕನ್ನಡನಾಡು, ಅವರಿಲ್ಲದ ಈ ಇಪ್ಪತ್ನಾಲ್ಕು...

ಈ ಶತಮಾನದ ಸಾಕ್ಷಿಯಾಗಿ ಬದುಕಿದ ಶಿವರಾಮ ಕಾರಂತ : ಒಂದು ಸಂದರ್ಶನ

ಅಕ್ಟೋಬರ್ 10, ಶಿವರಾಮ ಕಾರಂತರ ಜನ್ಮದಿನ. ಕಾರಂತರಿಗೆ ಆತ್ಮೀಯರಾಗಿದ್ದ ನಿ. ಮುರಾರಿ ಬಲ್ಲಾಳ ಅವರು ಕಾರಂತರೊಂದಿಗೆ ಕೂತು ಆಡಿದ ಮಾತು-ಕತೆಯಲ್ಲಿ, ಅವರ ವೈವಿಧ್ಯಮಯ ಕ್ಷೇತ್ರಗಳು, ಆಸಕ್ತಿಗಳು, ಮುಖಗಳು ಅನಾವರಣಗೊಂಡಿವೆ. ಈದಿನ ಓದುಗರಿಗಾಗಿ ಈ...

ಚುನಾವಣಾ ಸಮಯದಲ್ಲಿ ಪತ್ರಕರ್ತರು-ಮಾಧ್ಯಮಗಳ ಪಾತ್ರ; ಲಂಕೇಶರ ಒಲವು-ನಿಲುವು

ಎಲೆಕ್ಷನ್‌ಗೆ ನಿಂತಿರೋರೆಲ್ರೂ ಕಳ್ಳರು, ಸುಳ್ಳರು ಅಂತ ಬರದ್ರೆ ಅದು ನಮ್ಮ ಓದುಗರಿಗೆ ದಾರಿ ತಪ್ಪಿಸಿ, ಮೋಸ ಮಾಡಿದ ಹಾಗೆ ಆಗುತ್ತದೆ. ಇದು ಡೆಮಾಕ್ರಸಿ, ಮತದಾರರು ಯಾರ್‍ನಾದ್ರು ಒಬ್ಬನನ್ನು ಆರಿಸಲೇಬೇಕು. ಸ್ಪರ್ಧೆ ಮಾಡಿರುವವರಲ್ಲಿ ಯಾರು...

ಜನಪ್ರಿಯ

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...

ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು, ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ದೇಶದ ಎರಡನೇ ಹಂತ ಹಾಗೂ ಕರ್ನಟಕದ ಮೊದಲ ಹಂತದ ಚುನಾವಣೆಯಲ್ಲಿ...

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

Tag: ಲಂಕೇಶ್ ಪತ್ರಿಕೆ