ಮಾನ್ವಿ ತಾಲೂಕಿನ ವಸತಿ ನಿಲಯದ ಬಾಕಿ ಹಣವನ್ನು ಮಂಜೂರು ಮಾಡಲು ಕಟ್ಟಡದ ಮಾಲೀಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾನ್ವಿ ಪ್ರಭಾರಿ ಅಧಿಕಾರಿ ಸಂಗನಬಸಪ್ಪ ಬಿರಾದಾರ ಲೋಕಾಯುಕ್ತ ಬಲೆಗೆ...
ಡಿಎಲ್ ನವೀಕರಣ ಮಾಡಿಸಲು ವೈದ್ಯಕೀಯ ಪ್ರಮಾಣಪತ್ರ ಕೋರಿ ಜಯದೇವ್ ಎಂಬುವವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆಗೊಳಗಾಗಿದ್ದು, ಪ್ರಮಾಣಪತ್ರಕ್ಕೆ ಸಹಿಮಾಡಿ ವಿತರಿಸುವ ವೇಳೆ ವೈದ್ಯಾಧಿಕಾರಿ ಡಾ. ಬಿ ಜಿ ಕುಮಾರಸ್ವಾಮಿ ₹100 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ...
ವಂಚನೆ ಪ್ರಕರಣದಲ್ಲಿ ಜಾಮೀನು ನೀಡಲು 5 ಲಕ್ಷ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ಬಂಧಿಸಲಾಗಿದೆ. ನ್ಯಾಯಾಧೀಶ ಧನಂಜಯ್ ಮತ್ತು ಇತರ ಮೂವರು ಆರೋಪಿಗಳನ್ನು ಮಹಾರಾಷ್ಟ್ರ...
ಹಾಸನ ನಗರದ ಕಾರ್ಮಿಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರುಶುರಾಮ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಅಥಿತಿಯಾಗಿದ್ದಾರೆ.
ಹಾಸನ ನಗರದ ಹೋಟೆಲ್ ಮಾಲೀಕ ಅರುಣ್ ಅವರಿಂದ ಕಾರ್ಮಿಕ ಅಧಿಕಾರಿ ಪರಶುರಾಮ ಎಂಬುವವರು ₹10,000 ಲಂಚ...
ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ....