ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಲಕ್ಕುಂಡಿ ಗ್ರಾಮದ ಬಸವಣ್ಣೆಪ್ಪ ಭರಮಪ್ಪ ಮಾಡಲಗೇರಿ (62) ಹತ್ಯೆಯಾದವರು. ಅ.9ರಂದು ರಾತ್ರಿ...

ಲಕ್ಕುಂಡಿ ಪ್ರಾಚೀನ ದೇವಾಲಯಗಳ ಶೋಧಕ್ಕೆ LiDAR ಡಿಜಿಟಲ್ ಸರ್ವೇ

ಕರ್ನಾಟಕದ ಪ್ರಸಿದ್ಧ ಐತಿಹಾಸಿಕ ತಾಣವಾದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮಣ್ಣಿನಡಿಯಲ್ಲಿ ಹಾಗೂ ದಟ್ಟ ಸಸ್ಯವರ್ಗದ ಕೆಳಗೆ ಅಡಗಿರುವ ಪುರಾತನ ದೇವಾಲಯಗಳು ಮತ್ತು ಕಲ್ಯಾಣಿಗಳನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು LiDAR ಹಾಗೂ ಅತ್ಯಾಧುನಿಕ ಡಿಜಿಟಲ್...

ಜಾಗತಿಕ ತಾಣ ಅಭಿವೃದ್ಧಿ ಯೋಜನೆಯಡಿ ಕರ್ನಾಟಕದ ಹಂಪಿ, ಮೈಸೂರು, ಲಕ್ಕುಂಡಿ ನಾಮನಿರ್ದೇಶನ

ಭಾರತ ಸರ್ಕಾರದ ಜಾಗತಿಕ ತಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ಪ್ರತಿ ರಾಜ್ಯದಲ್ಲಿ ಒಂದು ತಾಣವನ್ನು ಆಯ್ಕೆ ಮಾಡುತ್ತದೆ. ಈ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಇತ್ತೀಚೆಗೆ ಹಂಪಿ, ಮೈಸೂರು ಮತ್ತು ಲಕ್ಕುಂಡಿಯನ್ನು...

ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ 800 ವರ್ಷಗಳ ಹೊಯ್ಸಳ ‘ಸಂಗೀತ-ನೃತ್ಯ’ ಶಿಲ್ಪಗಳು ಪತ್ತೆ

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿರುವ ಪ್ರಾಚ್ಯ ಅವಶೇಷ ಅನ್ವೇಷಣೆ ಸಪ್ತಾಹದಲ್ಲಿ ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹೊಯ್ಸಳ ಶೈಲಿಯ ಎರಡು ಪ್ರಾಚ್ಯ ಅವಶೇಷಗಳು ಸಿಕ್ಕಿರುವುದಾಗಿ ವರದಿಯಾಗಿದೆ. ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ ದೊರೆತಿರುವ 800...

ಗದಗ | ಲಕ್ಕುಂಡಿ ದೇಶದ ಅಗ್ರ ಪುರಾತತ್ವ ಕೇಂದ್ರವಾಗಿಸಲು ಯೋಜನೆಗೆ ಸಿದ್ಧತೆ: ಸಚಿವ ಎಚ್.ಕೆ. ಪಾಟೀಲ

"ಐತಿಹಾಸಿಕ ಲಕ್ಕುಂಡಿಯನ್ನು ರಾಷ್ಟ್ರ ಮಟ್ಟದಲ್ಲಿ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಸಮಗ್ರ ಯೋಜನೆ ರೂಪಿಸುತ್ತಿದೆ. ಮುಂದಿನ ಒಂದು ವರ್ಷದಲ್ಲಿ 100ಕ್ಕೂ ಹೆಚ್ಚು ದೇವಾಲಯಗಳು ಮತ್ತು ಬಾವಿಗಳನ್ನು ಅನಾವರಣಗೊಳಿಸುವ ಗುರಿ ಹೊಂದಲಾಗಿದೆ"...

ಜನಪ್ರಿಯ

ವಿಜಯಪುರ |ಆಲಮಟ್ಟಿ ಜಲಾಶಯದ ನೀರಿನ ಹಂಚಿಕೆ ಲೆಕ್ಕಪತ್ರ ನೀಡಿ;ರೈತ ಸಂಘ ಆಗ್ರಹ

ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ...

ಕಲಬುರಗಿ | ಬಸವಾದಿ ಶರಣರ ಅವಹೇಳನ ಖಂಡಿಸಿ ನ.21ರಂದು ಜಾಗತಿಕ ಲಿಂಗಾಯತ ಮಹಾಸಭೆಯಿಂದ ಪ್ರತಿಭಟನೆ

ವಿಶ್ವಗುರು ಬಸವಣ್ಣ ಹಾಗೂ ಬಸವಾದಿ ಶರಣರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಲಾಗಿದೆ...

ಕಲಬುರಗಿ | ಕಾಗಿಣಾ ನದಿ ಪಾತ್ರದಲ್ಲಿ ಸರ್ಕಾರಿ ಮಾತ್ರೆ, ಸಿರಪ್‌ಗಳ ರಾಶಿ; ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉಚಿತವಾಗಿ ದೊರೆಯಬೇಕಾದ...

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

Tag: ಲಕ್ಕುಂಡಿ