ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮಹಿಳಾ ಮತದಾರರು ಇದ್ದರೂ ಕೂಡ ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿದ್ದಾರೆ. ಸರಿಯಾದ ಸ್ಯಾನಿಟರಿ ನ್ಯಾಪ್ಕಿನ್ ವಿಲೇವಾರಿ ಸೌಲಭ್ಯಗಳ ಕೊರತೆ ಮತ್ತು ಆಸ್ಪತ್ರೆಗಳಲ್ಲಿ ಸ್ತ್ರೀರೋಗತಜ್ಞರಂತಹ ಮೂಲಸೌಲಭ್ಯಗಳ ಕೊರತೆಯ ಕುರಿತು ಚುನಾವಣಾ...
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕುಗಳನ್ನು ಹೊತ್ತು ಹೊರಟಿದ್ದ 'ಮಂಜಿ ಬೋಟ್' ಸಮುದ್ರದ ಮಧ್ಯೆ ನೀರಿನಲ್ಲಿ ಮುಳುಗಿದೆ. ಪರಿಣಾಮ, ಹಡಗಿನಲ್ಲಿದ್ದ ಎಂಟು ಮಂದಿ ಸಿಬ್ಬಂದಿ ಅಪಾಯದ ಸುಳಿಗೆ ಸಿಲುಕಿದ್ದರು. ಅವರನ್ನು ಮೀನುಗಾರರು ರಕ್ಷಿಸಿದ್ದಾರೆ.
ಸುಮಾರು ಮೂರು ದಿನ...
ಚೀನಾದೊಂದಿಗೆ ಉಚಿತ ಸೇನಾ ನೆರವು ಸ್ವೀಕರಿಸುವ ಒಪ್ಪಂದ ಮಾಡಿಕೊಂಡ ನಂತರ ಭಾರತೀಯ ಸೇನೆಗೆ ಮಾಲ್ಡೀವ್ಸ್ ಸಂಪೂರ್ಣ ತಡೆಯೊಡ್ಡಲು ನಿರ್ಧರಿಸಿದೆ.
ಮೇ 10ರ ನಂತರ ಸೇನಾ ಉಡುಪು ಮಾತ್ರವಲ್ಲ ನಾಗರಿಕ ಉಡುಪುಗಳಲ್ಲೂ ನಮ್ಮ ದ್ವೀಪಕ್ಕೆ ಕಾಲಿಡುವಂತಿಲ್ಲ...
ಮಾಲ್ದೀವ್ಸ್ ನಮ್ಮ ನೆರೆಹೊರೆಯ ಗುಬ್ಬಿ. ಅದರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಅನಗತ್ಯ. ಸಂಯಮ ಅತ್ಯಗತ್ಯ. ನಮ್ಮ ನಡವಳಿಕೆ ಭಾರತವಿರೋಧಿ ಭಾವನೆ ಇನ್ನಷ್ಟು ಬಲಿತು ಬೇರೂರಿಸುವಂತೆ ಇರಬಾರದು
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಲ್ದೀವ್ಸ್ ನ...
ಭಾರತ – ಮಾಲ್ಡೀವ್ಸ್ ನಡುವೆ ಉಂಟಾಗಿರುವ ರಾಜತಾಂತ್ರಿಕ ವಿವಾದದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ...