ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಸಂಗಣ್ಣ ಕರಡಿ ಅವರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಂಗಣ್ಣ ಕರಡಿ ಅವರ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ಗೆ...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಅವರನ್ನು 'ಸಿದ್ರಾಮುಲ್ಲಾ ಖಾನ್' ಅಂತ ಮತ್ತೆ ಕರೆದಿದ್ದು, ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದೆ....
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ವಿರುದ್ಧ ದೆಹಲಿಯಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಐತಿಹಾಸಿಕ ಪ್ರತಿಭಟನೆ ಕೆಲವು ಕಾರಣಗಳಿಗೆ ಗಮನ ಸೆಳೆಯಿತು.
ಅತ್ಯಂತ ಶಿಸ್ತುಬದ್ಧವಾಗಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ...
"ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್. ಒಂದು ಕೇಸ್ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್ ಬಿಡುವುದಿಲ್ಲ"...
ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ...