ಬೆಳಗಾವಿ | ಸತೀಶ್‌ ಜಾರಕಿಹೊಳಿ ಸಿಎಂ ಆಗುತ್ತಾರೆ; ಲಕ್ಷ್ಮಿ ಹೆಬ್ಬಾಳ್ಕರ್‌

ಅಮೂಲಾಗ್ರ ಬದಲಾವಣೆ ಮಾಡಬೇಕು ಎಂಬ ಆಸೆ ನನ್ನಲಿದೆಇಲಾಖೆಯ ಬಗ್ಗೆ ಕುಲಂಕುಶವಾಗಿ ಅರ್ಥ ಮಾಡಿಕೊಳ್ಳುತ್ತೇನೆಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಅಷ್ಟೇ ಅಲ್ಲ. ಮುಖ್ಯಮಂತ್ರಿ ಕೂಡ ಆಗುವ ಸಾಮರ್ಥ್ಯ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು....

ಮೊದಲ ಬಾರಿಗೆ ಸಚಿವ ಸ್ಥಾನ ಗಿಟ್ಟಿಸಿಕೊಂಡ ಎಂಟು ಮಂದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 24 ಮಂದಿ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.24 ಮಂದಿ ನೂತನ ಸಚಿವರಲ್ಲಿ ಎಂಟು ಮಂದಿ ಇದೇ...

ಬೆಳಗಾವಿ ಜಿಲ್ಲೆಯಲ್ಲಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ, ನಾನು ಮಂತ್ರಿಯಾಗುವೆ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ ಜಿಲ್ಲೆಯಲ್ಲಿ 18 ಕ್ಷೇತ್ರಗಳ ಪೈಕಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ. ಈ ಬಾರಿ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ. ನಾನು ಮಂತ್ರಿಯಾಗುವ ವಿಶ್ವಾಸ ಮೂಡಿದೆ ಎಂದು ಬೆಳಗಾವಿ ಗ್ರಾಮೀಣ ಅಭ್ಯರ್ಥಿ...

ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಆತ್ಮೀಯರಿಂದ ಮಾಹಿತಿ ತಿಳಿದಿದೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್ಚುನಾವಣೆ ಹೊತ್ತಲ್ಲೇ ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆನನ್ನನ್ನು ಸೇರಿದಂತೆ ಸುಮಾರು 50 ಕಾಂಗ್ರೆಸ್ ಅಭ್ಯರ್ಥಿಗಳ ಮತ್ತು ಅವರ ಸಂಬಂಧಿಕರ ಮನೆಯ ಮೇಲೆ ತನಿಖಾ ಸಂಸ್ಥೆಗಳಿಂದ ದಾಳಿ ಮಾಡುವ...

ಚುನಾವಣೆ ವಿಶೇಷ | ರಮೇಶ್‌ ಜಾರಕಿಹೊಳಿ ವಿರುದ್ಧ ಬಂಡೆದ್ದ ಪಂಚಮಸಾಲಿ ಸಮುದಾಯ

ಏ. 24ರಂದು ಗೋಕಾಕ್‌ನಲ್ಲಿ ನಡೆಯುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ವಿಜಯೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ಸಮುದಾಯ ಖಂಡನಾ ನಿರ್ಣಯ ತೆಗೆದುಕೊಳ್ಳಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ರಾಜ್ಯ ವಿಧಾನಸಭಾ...

ಜನಪ್ರಿಯ

ಬೀದರ್ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ,...

ಕಲಬುರಗಿ | ಸರ್ಕಾರಗಳು ನಮ್ಮ ಜೀವನವನ್ನು ಅಧೋಗತಿಗೆ ಇಳಿಸಿವೆ: ವಿ.ಜಿ. ದೇಸಾಯಿ

ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

Tag: ಲಕ್ಷ್ಮಿ ಹೆಬ್ಬಾಳ್ಕರ್