ಉತ್ತರ ಕನ್ನಡ | ನಾಳೆ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ

ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗಿದೆ. ಕಾರವಾರ ತಾಲೂಕಿನ ಕಿನ್ನರ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಅಡಿಪಾಯ ಹಾಕಿದ್ದರು. ಅವರ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಚಿಂತನೆಗಳಿಂದ ಪ್ರೇರಣೆ ಪಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ...

ಉತ್ತರ ಕನ್ನಡ | ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ವಾಸಿಸಬೇಕು: ಡಿಸಿ ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ: ಮುಖ್ಯಮಂತ್ರಿಗಳ ನಿರ್ದೇಶನದಂತೆ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಲು ಜಿಲ್ಲೆಯ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡವಾಗಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ...

ಉತ್ತರ ಕನ್ನಡ | ಅತಿವೃಷ್ಟಿ–ಬರ ಪರಿಸ್ಥಿತಿ ಪರಿಶೀಲನೆ: ತುರ್ತು ಪರಿಹಾರಕ್ಕೆ ಸಚಿವ ಲಕ್ಷ್ಮಣ ಸವದಿ ಸೂಚನೆ

ಉತ್ತರ ಕನ್ನಡ ಜಿಲ್ಲೆಯ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ, ರಸ್ತೆ ಹಾನಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಹೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಪರಿಶೀಲನೆ...

ಉತ್ತರ ಕನ್ನಡ | ಆ.2ರಂದು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಪಾರದರ್ಶಕತೆಗೆ ಡಿಸಿ ಸೂಚನೆ

ಉತ್ತರ ಕನ್ನಡ: ಆಗಸ್ಟ್ 2ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ನಡೆಯಲಿರುವ ಪೊಲೀಸ್ ಇಲಾಖೆಯ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ...

ಜನಪ್ರಿಯ

ಹಾವೇರಿ | ಪರಂಪರೆಯ ರಕ್ಷಣೆಯಲ್ಲಿ ಯುವಜನತೆಯ ಪಾತ್ರ ಅತ್ಯಮೂಲ್ಯ: ಪ್ರೊ. ಮಂಜುನಾಥ ಎಂ ಹೊಳ್ಳಿಯವರ

"ದೇಶವೊಂದರ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆ ಆ ದೇಶದ ಜೀವಾಳ. ಆದರೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

Tag: ಲಕ್ಷ್ಮೀ ಪ್ರಿಯಾ ಜಿಲ್ಲಾಧಿಕಾರಿಗಳು