ದನಕರುಗಳಿಗೆ ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿ ವೃದ್ದೆಯೋರ್ವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಭಾನುವಾರ ನಡೆದಿದೆ.
ಲಕ್ಷ್ಮೇಶ್ವರ ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಟಪಟ್ಟ ಮಹಿಳೆಯನ್ನು...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಸಮೀಪ...
ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿ ಸಾಮಾಜಿಕ ಹಾಗೂ ರೈತಪರ ಹೋರಾಟಗಾರರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೋಗನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತಿ...
ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಜಾರ್ ರಸ್ತೆಯ ಸಿಸಿ ಟೆಂಡರ್ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನಾಕಾರರು ಗದಗ ಜೆಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿದರು.
"ಬಜಾರ್ ರಸ್ತೆಯ...
ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳಿಂದ ಕೂಡಿದ್ದು, ಮಳೆಯಾದರೆ ರಸ್ತೆಗಳು ಕಸರುಗದ್ದೆಯಂತಾಗಿ ಮಾರ್ಪಟ್ಟು, ರೈತರು ತಮ್ಮ ಜಮೀನುಗುಗಳಿಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಗ್ರಮ ಪಂಚಾಯಿತಿ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯ...