ನಲವತ್ತು ನಾಲ್ಕು ವರ್ಷಗಳ ಹಿಂದೆ ರೈತರ ಮೇಲೆ ನಡೆದ ದೌರ್ಜನ್ಯ ಹಿನ್ನೆಲೆಯಿಂದ ಈ ರೈತ ಸಂಘಟನೆ ಹುಟ್ಟಿಕೊಂಡಿತು. ರೈತ ಸಂಘಟಕರೆಲ್ಲ ನಾನು ಎಂಬ ಅಹಂಕಾರ ಬಿಟ್ಟು ನಾವು ಎಂಬ ಭಾವನೆ ಎಲ್ಲ ಧರ್ಮದ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕರು ಅಕ್ಕಿ, ಹಾಲಿನ ಪುಡಿ ಹಾಗೂ ತರಕಾರಿಗಳನ್ನು ಕದ್ದು ಒಯ್ಯುತ್ತಿರುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದರು. ಸಿಬ್ಬಂದಿಯನ್ನು ಕರ್ತವ್ಯದಿಂದ...
ಬಾಲೆಹೊಸೂರು ಗ್ರಾಮದ ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು ತುಂಬಿದ್ದು, ರಸ್ತೆಗಳು ಕೆಸರುಗದ್ದೆಯಾಗಿರುವ ಲಕ್ಷ್ಮೇಶ್ವರ ತಾಲೂಕಿನ ಹಳ್ಳಿಗಳ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಸತತ ಸುರಿದ ಮಳೆಯಿಂದಾಗಿ, ಬಾಲೆಹೊಸೂರು ಗ್ರಾಮಕ್ಕೆ...
ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ಬುಧವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿದನ ದಾಳಿ ಮಾಡಿದ್ದು, ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ...
ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ದೊಡ್ಡೂರ...