ಹಿಂದಿನಿಂದಲೂ ಅನ್ಯಾಯದ ವಿರುದ್ಧ ಮತ್ತು ಬಡವರ, ದಿನ ದಲಿತರ ಪರವಾಗಿ ಹೋರಾಟ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಕೂಡ ನನ್ನ ಹೋರಾಟ ಅದೇ ರೀತಿಯಲ್ಲಿ ಮುಂದುವರೆತ್ತದೆ. ನಾವೆಲ್ಲರೂ ಸಂವಿಧಾನದಡಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡೋಣ ಎಂದು...
ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.
ಕೊಳವೆ ಬಾವಿ ಸೌಲಭ್ಯ ಇರುವ ರೈತರು...
ಒಂದು ಸರ್ಕಾರಿ ಕಛೇರಿ ಎಂದರೆ ಅಲ್ಲಿರುವ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳು ಇರಲೇಬೇಕು. ನಿತ್ಯ ತಹಸೀಲ್ದಾರರ ಕಚೇರಿಗೆ ಸಾವಿರಾರು ಜನರು ತಮ್ಮ ಅಹವಾಲುಗಳನ್ನು ಕಛೇರಿಗೆ ಹೊತ್ತು ಬರುತ್ತಾರೆ. ಹೀಗೆ ಬಂದ ಸಾರ್ವಜನಿಕರಿಗೆ...
'ದೇಶ ಕಂಡ ಅಪ್ರತಿಮ ಹೋರಾಟಗಾರರು ಹಾಗೂ ದೇಶದ ಉನ್ನತಿಯನ್ನು ಉತ್ತುಂಗಕ್ಕೆ ಏರಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿಕೊಟ್ಟ ಸಂವಿಧಾನ ಜಾರಿಗೆ ಬಂದ ದಿನ ಜನವರಿ 26' ಎಂದು ದೊಡ್ಡೂರ ಗ್ರಾಮ...
ಲಕ್ಷ್ಮೇಶ್ವರ ಪ್ರದೇಶದ ಬಡ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ಸರ್ಕಾರ ಪ್ರತ್ಯೇಕವಾಗಿ ಹಾಸ್ಟೆಲ್‌ಗಳನ್ನು ತೆರೆಯುತ್ತಾರೆ. ಈ ವಸತಿ ನಿಲಯಗಳನ್ನು ನಿರ್ವಹಿಸುವಲ್ಲಿ ಉದಾಸೀನ ತೋರುತ್ತಾರೆ. ಹೀಗೆ ಸರ್ಕಾರದ ನಿರ್ಲಕ್ಷಕ್ಕೆ ಒಳಗಾಗಿದೆ ಗದಗ ಜಿಲ್ಲೆಯ...