ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಜೆಪಿಯ ಏಕೈಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊರಿಸಿ ಅವರನ್ನು ಕೆಳಗಿಳಿಸುವ ಊಹಾಪೋಹಗಳಿಗೆ ಇತ್ತೀಚಿನ ದಿನಗಳಲ್ಲಿ...
ಫೈಜಾಬಾದ್ ಮೀಸಲು ಕ್ಷೇತ್ರವೇನೂ ಅಲ್ಲ. ಈ ಸಾಮಾನ್ಯ ಕ್ಷೇತ್ರದಿಂದ ದಲಿತ ಅಭ್ಯರ್ಥಿಯನ್ನು ಇಳಿಸಿ ಗೆಲ್ಲಿಸಿಕೊಂಡಿರುವ ಹೆಗ್ಗಳಿಕೆ ಸಮಾಜವಾದಿ ಪಾರ್ಟಿಯದು.
ಹಾಲಿ ಲೋಕಸಭಾ ಚುನಾವಣೆಗಳಲ್ಲಿ ಉತ್ತರಪ್ರದೇಶ ಬಿಜೆಪಿಗೆ ಹಲವು ಅನಿರೀಕ್ಷಿತ ಆಘಾತಗಳನ್ನು ನೀಡಿದೆ. ಅವುಗಳ ಪೈಕಿ...