ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ...
ರಾಯಚೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದ ಹೊರವಲಯದಲ್ಲಿ ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಗುಂಜಳ್ಳಿ ಗ್ರಾಮದ ಖಾಜಾಸಾಬ್ (32) ಎಂದು ಗುರುತಿಸಲಾಗಿದೆ....
ಭತ್ತ ತುಂಬಿದ ಲಾರಿಯೊಂದು ತೆರಳುತ್ತಿದ್ದಾಗ ಸೇತುವೆ ಕುಸಿದು ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಾಲುಗಡದಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಹಾಲುಗಡ...
ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ...
ಶಿವಮೊಗ್ಗ,ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ ಇಂದು ಬೆಳಗ್ಗೆ ನಡೆದಿದೆ.
ಸಾಗರ ತಾಜ್...