ಮೂರು ದಿನದಿಂದ ನಡೆಯುತ್ತಿದ್ದ ಲಾರಿ ಮುಷ್ಕರ ವಾಪಸ್

ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡುವಂತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮೂರು ದಿನದಿಂದ ನಡೆಸುತ್ತಿದ್ದ ಲಾರಿ ಮಾಲೀಕರ ಸಂಘ ತನ್ನ ಮುಷ್ಕರವನ್ನು ವಾಪಸ್ ಪಡೆದಿದೆ. ಏಪ್ರಿಲ್ 14ರ ರಾತ್ರಿಯಿಂದ ಲಾರಿ ಸಂಚಾರ...

ರಾಯಚೂರು | ಲಾರಿ ಮಾಲೀಕರ ಸಂಘದ ಮುಷ್ಕರಕ್ಕೆ ಕರವೇ ಬೆಂಬಲ

ಹಿಟ್ ಆ್ಯಂಡ್ ರನ್ ಪ್ರಕರಣಗಳ ಕುರಿತ ಕಾನೂನಿನಲ್ಲಿ ಕೆಲ ನ್ಯೂನ್ಯತೆಗಳಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕನ್ನಡ ರಕ್ಷಣಾ ವೇದಿಕೆ ಬೆಂಬಲ ನೀಡಿದೆ. ರಾಯಚೂರಿನಲ್ಲಿ ಪ್ರತಿಭಟನೆ...

ಹಿಟ್ ಆ್ಯಂಡ್ ರನ್ ಪ್ರಕರಣ | ಜ.17 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ಸಂಘ ಕರೆ

ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ 10 ವರ್ಷ ಜೈಲು ಹಾಗೂ ₹7 ಲಕ್ಷ ದಂಡ ವಿಧಿಸುವ ಕೇಂದ್ರ ಸರ್ಕಾರದ ಕಾನೂನು ವಿರೋಧಿಸಿ ಲಾರಿ ಮಾಲೀಕರ ಸಂಘ ಜನವರಿ 17ರಿಂದ ರಾಜ್ಯದಲ್ಲಿ ಮುಷ್ಕರ ಕೈಗೊಂಡಿದೆ. ಹಿಟ್...

ದಾವಣಗೆರೆ | ಸರ್ಕಾರದ ಹೆಚ್ಚುವರಿ ನಿಯಮಗಳು ಲಾರಿ ಮಾಲೀಕರಿಗೆ ಹೊರೆ; ಲಾರಿ ಮಾಲೀಕರ ಸಂಘದ ಆಕ್ರೋಶ

ಇತ್ತೀಚಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಾಹನ ಮಾಲೀಕರ ಮೇಲೆ ಇಲ್ಲಸಲ್ಲದ ನಿಯಮಗಳನ್ನು ಹೇರಿ ಸಂಕಷ್ಟಕ್ಕೆ ಈಡುಮಾಡಿದ್ದು, ಇದೀಗ ಕ್ಯೂಆರ್ ಕೋಡ್ ಹಾಕುವಂತೆ ತಿಳಿಸಿದ್ದು, ಇದಕ್ಕೆ ದಾವಣಗೆರೆ ಜಿಲ್ಲಾ ಲಾರಿ ಮಾಲೀಕರು ಮತ್ತು...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಲಾರಿ ಮಾಲೀಕರ ಸಂಘ