ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ತಾರಿಕ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದಿದೆ. ಗ್ಯಾಂಗ್‌ಗೆ ಸೇರಿದ ವ್ಯಕ್ತಿ ಎಂದು ಹೇಳಿಕೊಂಡು ಓರ್ವ ಕರೆ ಮಾಡಿದ್ದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ....
ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸಿದ್ದೀಕಿ ಅವರನ್ನು ಹತ್ಯೆಗೈದ ಬಳಿಕ, ಅವರು ಸತ್ತಿದ್ದಾರೆ ಎಂಬುದನ್ನು ದೃಢಪಡಿಸಿಕೊಳ್ಳಲು...
ಬಿಹಾರದ ಸ್ವತಂತ್ರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಹಾಕಿದೆ. ಈ ಬೆನ್ನಲ್ಲೇ ಪಪ್ಪು ಯಾದವ್ ಅವರು ತನಗೆ ಝಡ್ ಕೆಟಗರಿ ಭದ್ರತೆಯನ್ನು ಕೋರಿದ್ದಾರೆ.
ಯಾದವ್...
ಮುಂಬೈನಲ್ಲಿ ನಡೆದ ಮಹಾರಾಷ್ಟ್ರ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಹತ್ಯೆಯ ಹೊಣೆಯನ್ನು ಗುಜರಾತ್‌ನ ಸಬರಮತಿಯ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ....