ಎಚ್ಚರಿಕೆಯಿಂದ ಇರದಿದ್ದರೆ ನೀವೇ ಮುಂದಿನ ಗುರಿ; ಎಸ್‌ಪಿ ವಕ್ತಾರರಿಗೆ ‘ಬಿಷ್ಣೋಯ್ ಗ್ಯಾಂಗ್’ ಬೆದರಿಕೆ

ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ತಾರಿಕ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದಿದೆ. ಗ್ಯಾಂಗ್‌ಗೆ ಸೇರಿದ ವ್ಯಕ್ತಿ ಎಂದು ಹೇಳಿಕೊಂಡು ಓರ್ವ ಕರೆ ಮಾಡಿದ್ದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ....

ಬಾಬಾ ಸಿದ್ದೀಕಿ ಸತ್ತಿದ್ದಾರೆಂದು ದೃಢಪಡಿಸಿಕೊಳ್ಳಲು ಆಸ್ಪತ್ರೆ ಬಳಿಯೇ 30 ನಿಮಿಷ ಕಾದುಕುಳಿತಿದ್ದ ಶೂಟರ್

ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸಿದ್ದೀಕಿ ಅವರನ್ನು ಹತ್ಯೆಗೈದ ಬಳಿಕ, ಅವರು ಸತ್ತಿದ್ದಾರೆ ಎಂಬುದನ್ನು ದೃಢಪಡಿಸಿಕೊಳ್ಳಲು...

ಬಿಷ್ಣೋಯ್ ಗ್ಯಾಂಗ್ ಜೀವ ಬೆದರಿಕೆ; ಝಡ್ ಭದ್ರತೆ ಕೋರಿದ ಬಿಹಾರ ಸಂಸದ ಪಪ್ಪು ಯಾದವ್

ಬಿಹಾರದ ಸ್ವತಂತ್ರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಹಾಕಿದೆ. ಈ ಬೆನ್ನಲ್ಲೇ ಪಪ್ಪು ಯಾದವ್ ಅವರು ತನಗೆ ಝಡ್ ಕೆಟಗರಿ ಭದ್ರತೆಯನ್ನು ಕೋರಿದ್ದಾರೆ. ಯಾದವ್...

ಪಾತಕಿ ಲಾರೆನ್ಸ್‌ ಗ್ಯಾಂಗ್ ಜೊತೆ ಬಿಜೆಪಿ ನಂಟು?

ಮುಂಬೈನಲ್ಲಿ ನಡೆದ ಮಹಾರಾಷ್ಟ್ರ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಹತ್ಯೆಯ ಹೊಣೆಯನ್ನು ಗುಜರಾತ್‌ನ ಸಬರಮತಿಯ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ....

ಜನಪ್ರಿಯ

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

Tag: ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್