ಆಪರೇಷನ್ ಸಿಂಧೂರ್ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ...
ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ....