ದಿಲ್ಲಿ ಮಾತು | ಅಮೃತಾ ಪ್ರೀತಮ್‌ -ತನ್ನದೇ ಷರತ್ತು ಸಿದ್ಧಾಂತಗಳಂತೆ ಬದುಕಿದ ದಿಟ್ಟೆ…

ಸಮಕಾಲೀನ ಪುರುಷ ಬರಹಗಾರರ ನೆರಳಿನಿಂದ ಹೊರಬಂದು ಪಂಜಾಬಿ ಸಾಹಿತ್ಯದಲ್ಲಿ ಸ್ವತಂತ್ರವಾಗಿ ಎತ್ತರಕ್ಕೇರಿದ ಮಹಿಳೆಯಾಗಿ ಅಮೃತಾ ಪ್ರೀತಮ್ ವಿಶಿಷ್ಟರು. ಆಕೆ ಕವಿ ಮಾತ್ರವಾಗದೇ ನಿಜಕ್ಕೂ ಕ್ರಾಂತಿಯ ವ್ಯಕ್ತಿಯಾಗಿದ್ದರು. ಬದುಕಿನ ಆಯ್ಕೆ, ಸಾಹಿತ್ಯ, ವೈಚಾರಿಕತೆ ಅವರಿದ್ದ...

ಭಾರತದಿಂದ ಮತ್ತೆ ದಾಳಿ; ಲಾಹೋರ್‌ನ ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ...

ಲಾಹೋರ್‌ ಮಿಲಿಟರಿ ವಿಮಾನ ನಿಲ್ದಾಣದ ಬಳಿ ಸ್ಫೋಟ

ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ....

ಜನಪ್ರಿಯ

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC)...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...

ಶಿವಮೊಗ್ಗ | ಅಹಿಂದ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷರಾಗಿ ಸ್ಟೇಲ್ಲಾ ಮಾರ್ಟನ್ ನೇಮಕ

ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ...

ಸಿಜೆಪಿ ಪ್ರತಿಭಟನೆ-ಹೆದರಿದ ಮೋದಿ: ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿ- ಕೇಂದ್ರದ ವಿರುದ್ಧ ತರೂರ್ ಕಿಡಿ

ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು...

Tag: ಲಾಹೋರ್‌