ರಾಜ್ಯ ಸರಕಾರ ಕೇವಲ ಶೇ.1ರಷ್ಟು ಮೀಸಲಾತಿ ಕೊಟ್ಟು, ಅದನ್ನೂ ಜಾರಿ ಮಾಡದೆ ಲಿಂಗ ಅಲ್ಪಸಂಖ್ಯಾತರನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಕ್ಷಣ ಲೈಂಗಿಕ ಅಲ್ಪಸಂಖ್ಯಾತರ ಹಿತರಕ್ಷಣೆಗೆ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಜೀವ ಮತ್ತು ನಿಸರ್ಗ...
ಗೃಹಲಕ್ಷ್ಮಿ ಯೋಜನೆಯು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಸ್ತೀರ್ಣ ಮಾಡಿರುವುದು ಬಹುದೊಡ್ಡ ಸಂತಸದ ವಿಚಾರ. ಆದರೆ, ಕೆಲ ಲಿಂಗತ್ವ ಅಲ್ಪಸಂಖ್ಯಾತರಿಗೆ ದಾಖಲೀಕರಣ, ಮನೆ ಬಾಡಿಗೆಗೆ ನೀಡದಿರುವುದು, ವಾಸಸ್ಥಳ ದೃಢೀಕರಣ ನೀಡುವಲ್ಲಿ ಗೊಂದಲಗಳು ಎದುರಾಗಿದ್ದು, ಐಡೆಂಟಿಟಿ...
ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಇರುವಂತೆ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದು ಬುಧವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಜೆ.ಬಿ....
ಲಿಂಗತ್ವ ಅಲ್ಪಸಂಖ್ಯಾತೆಯನ್ನು ಪ್ರೀತಿಸಿದ್ದ ಯುವಕ, ಆಕೆಯನ್ನು ವಿವಾಹವಾಗಲು ನಿರ್ಧರಿಸಿದ್ದನ್ನು ವಿರೋಧಿಸಿದ್ದ ಆತನ ಪೋಷಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಯಿಂದ ಸಾವನ್ನಪ್ಪಿದ ದಂಪತಿಯನ್ನು ಸುಬ್ಬಾ ರಾಯುಡು ಮತ್ತು ಸರತ್ವತಿ...
ಬಿಹಾರದ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಮೊದಲ ಲಿಂಗತ್ವ ಅಲ್ಪಸಂಖ್ಯಾತೆ ಎಂಬ ಹೆಗ್ಗಳಿಕೆಗೆ ಅಲ್ಲಿನ ಮಾನ್ವಿ ಮಧು ಕಶ್ಯಪ್ ಭಾಜನರಾಗಿದ್ದಾರೆ. ಅವರು ಬಿಹಾರ ಪೊಲೀಸ್ ಪಡೆಗೆ ಸಬ್ ಇನ್‌ಸ್ಪೆಕ್ಟರ್ ಆಗಿ ನೇಮಕವಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸೇರಿದ...