ಇದೊಂದು ಪರಿಪೂರ್ಣ ಸಿನಿಮಾ ಅಲ್ಲ. ಕೆಲವು ತಿರುವುಗಳು ಸರಳವಾಗಿವೆ. ಕೆಲವು ಪಾತ್ರಗಳು ಮತ್ತು ಸಂಬಂಧಗಳು ಇನ್ನಷ್ಟು ಆಳವನ್ನು ಬಯಸುತ್ತವೆ. ಆದರೂ ಸಿನಿಮಾ ಭಾವನಾತ್ಮಕವಾಗಿ ನಮ್ಮನ್ನು ಹಿಡಿದಿಡುತ್ತದೆ. ಒಂದು ಸಿನಿಮಾ ನಮ್ಮನ್ನು ತಟ್ಟಿತು ಎಂಬ...
ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ನಿಯಮ 110 ರ ಅಡಿಯಲ್ಲಿ ಮಹತ್ವದ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ರಾಜ್ಯದ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಬಡ ಕುಟುಂಬಗಳಿಗೆ ಅನುಕೂಲವಾಗುವ ಹಲವು ಕಲ್ಯಾಣ...
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಜನರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು 2019ರಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ’ಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆ ಜಾರಿಯಾಗಿ ಈಗ 7 ವರ್ಷಗಳು ಪೂರ್ಣಗೊಂಡಿವೆ....
ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ (ತಿದ್ದುಪಡಿ) ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೇಂದ್ರವು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ. ಒಂದೇ ವಿಷಯದಲ್ಲಿ ಬೇರೆ ಬೇರೆ ನ್ಯಾಯಾಲಯಗಳಲ್ಲಿ...
ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಈ ತಿದ್ದುಪಡಿ ಮಸೂದೆಯನ್ನು ಮಾರ್ಚ್ 24ರಂದು...