ಜಾನಪದ ಹಳ್ಳಿಗಾಡಿನಲ್ಲಿ ಇನ್ನೂ ಜೀವಂತವಾಗಿದೆ. ಜಾನಪದದಲ್ಲಿ ಸಮಾಜದ ಭಾಗವಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೌರವದ ಬದುಕು ಕಟ್ಟಿಕೊಡುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ ಮಂಜಮ್ಮ ಜೋಗತಿ ಹೇಳಿದರು.
ವಿಜಯಪುರ ಜಿಲ್ಲೆಯ...
ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್ ಬೇಡಿ ತಿಳಿಸಿದರು.
ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ...
ನಾವೆಲ್ಲರೂ ಮನುಷ್ಯರು, ಮನುಷ್ಯರಿಗಾಗಿ ಇರುವ ಹಕ್ಕುಗಳು ನಮಗೂ ದೊರಕಬೇಕು. ಅವುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ದಾಂತ ಮತ್ತು ಸಂವಿಧಾನದ ಅಡಿಯಲ್ಲಿ ಹೆಜ್ಜೆ ಹಾಕೋಣ ಎಂದು...
ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಅಂತೆಯೇ, ಲಿಂಗತ್ವ ಅಲ್ಪಸಂಖ್ಯಾತರಿಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಬೇಕು. ಅಲ್ಲದೆ, ಎಲ್ಲ ಗ್ಯಾರಂಟಿ ಯೋಜನೆಗಳು ನಮಗೂ ಸಿಗಬೇಕು...