ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಲಿಂಗನಮಕ್ಕಿ ಜಲಾಶಯದಿಂದ ಆಗಸ್ಟ್ 19ರಂದು ಬೆಳಿಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆಪಿಸಿ ಲಿಂಗನಮಕ್ಕಿಯವರು ಆಗಸ್ಟ್ 18ರಂದು ತಿಳಿಸಿದ್ದು, ಸಾರ್ವಜನಿಕರು ಈ ಮುಂದಿನಂತೆ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು...
ಸತತ ಮಳೆಯಿಂದಾಗಿ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ನೀರಿನ ಮಟ್ಟ ದಿನೆದಿನೇ ಏರುತ್ತಿದೆ. ಹಾಗಾಗಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಜಲಾಶಯ ಪಾತ್ರದ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.
ಜುಲೈ 15 ರಂದು...
ಬೆಂಗಳೂರಿನ ನೀರಿನ ಅಗತ್ಯತೆಗಳನ್ನು ಪೂರೈಸಲು ಶರವತಿ ನದಿ ನೀರನ್ನು ಬೆಂಗಳೂರಿಗೆ ತಿರುಗಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ...