ರಾಯಚೂರು ಜಿಲ್ಲೆಯ ಯಲಾಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಿರಂತರ ಗೈರಾಗುತ್ತಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆ ಎದುರು ಅನಿರ್ಧಿಷ್ಟಾವಧಿ...
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು...
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ...
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಎಸ್ಎಫ್ಐ ಮನವಿ.
ಕನಿಷ್ಠ ಮೂಲಭೂತ ಸೌಕರ್ಯ ಒದಗಿಸದ ವಾರ್ಡನ್ ಅಮಾನತಿಗೆ ಒತ್ತಾಯ
ರಾಯಚೂರು ಜಿಲ್ಲೆಯ ಲಿಂಗಸಗೂರು ಬಾಲಕಿಯರ ಹಾಸ್ಟಲ್ ವಾರ್ಡನ್ ನಾಗರತ್ನ ಅವರನ್ನು ಅಮಾನತುಗೊಳಿಸಿ ಹಾಸ್ಟೇಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಎಸ್‌ಎಫ್‌ಐ...
ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ...