ಸಿಂಧನೂರು ನಗರದಲ್ಲಿ ಎಂಎಸ್‌ಸಿ ವಿದ್ಯಾರ್ಥಿನಿ ಶಿಫಾಳನ್ನು ಹತ್ಯೆಗೈದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾ (ಎಸ್‌ಐಒ) ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತು.
ಯುವತಿಯರು ಶಿಕ್ಷಣದ ಕಡೆಗೆ...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣ ಪಂಚಾಯತ್ ಅಧಿಕಾರಿ ಅಕ್ರಂ ಅವರಿಗೆ ಮನವಿ ಸಲ್ಲಿಸಿತು.
"ಪಟ್ಟಣದಲ್ಲಿ...
ರಾಯಚೂರು ಜಿಲ್ಲೆಯ ಬಳಿ ರಾಜ್ಯ ಹೆದ್ದಾರಿಯ ರಸ್ತೆಮಧ್ಯೆ ಗುಂಡಿ ಬಿದ್ದಿದ್ದು, ರಾತ್ರಿ ವೇಳೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆಯೆಂದು ಯುವಕರ ತಂಡವೊಂದು ಸ್ವಂತ ಹಣದಿಂದ ರಸ್ತೆಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದನ್ನು ಕಂಡು ವಾಹನ ಸವಾರರು...
ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದು, ರಸ್ತೆಗೆ ಓಡಾಡುವ ವಾಹನಗಳ ಸವಾರರ ಮೇಲೆ ಹಾಗೂ ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿರುವುದಾಗಿ ನಾಗರಿಕರು ದೂರಿದ್ದಾರೆ.
ಮಂಗಗಳ ಕಾಟ ತಾಳಲಾರದೇ ಸಾರ್ವಜನಿಕರು...
ದೇಶಕ್ಕೆ ಸ್ವಾತಂತ್ಯ್ರ ಬಂದು ಸುಮಾರು 76 ವರ್ಷ ಕಳೆದಿದೆ. ಆದರೆ, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಗ್ರಾಮವೊಂದಿದೆ. ಈ ಗ್ರಾಮಕ್ಕೆ ಈವರೆಗೆ ವಿದ್ಯುತ್ ಸಂಪರ್ಕವೇ ಸಿಕ್ಕಿಲ್ಲ ಎಂದರೆ, ನೀವು ನಂಬಲೇಬೆಕು. ಸಂಜೆಯಾದರೆ ಸಾಕು,...