ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನಾಗಿ ಘೋಷಣೆ : ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಸನ್ಮಾನ

ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ, ಭಾಲ್ಕಿ ಹಿರೇಮಠದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.ಬೆಂಗಳೂರಿನ...

ವೀರಶೈವ, ಲಿಂಗಾಯತ ಒಡೆಯುವ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್

ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ ಸೇರಿ ಸ್ವತಂತ್ರ ಧರ್ಮದ ಬಗ್ಗೆ ಹೋರಾಟ ಮಾಡಿ ಅಂತ ನಾನು ಹೇಳಿದ್ದೆ. ಈಗಲೂ ನನ್ನ ಮಾತಿಗೆ ನಾನು ಬದ್ಧವಾಗಿದ್ದೇನೆ ಎಂದು ಮಾಜಿ...

ಒಕ್ಕಲಿಗರ ನಂತರ ಲಿಂಗಾಯತ ಕಾಂಗ್ರೆಸ್ ಸಚಿವರು ಜಾತಿ ಗಣತಿ ವಿರುದ್ಧ ಮನವಿಗೆ ಸಹಿ

ಜಾತಿ ಗಣತಿ ವರದಿಯನ್ನು ತಿರಸ್ಕರಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಸಲ್ಲಿಸಿದ ಅಖಿಲ ಭಾರತ ವೀರಶೈವ ಮಹಾಸಭಾ ಮನವಿಗೆ ಕರ್ನಾಟಕದ ಕನಿಷ್ಠ ಮೂವರು ಸಚಿವರು ಮತ್ತು ಸರ್ಕಾರದ ಮುಖ್ಯ ಸಚೇತಕರು ಸಹಿ...

ಮತ್ತೆ ಕಲ್ಯಾಣ ಮಾಡಿದಾಗಲೂ ದಾಳಿ ನಡೆದಿತ್ತು: ಅನುಭವ ಮಂಟಪದಲ್ಲಿ ಸಾಣೇಹಳ್ಳಿ ಶ್ರೀಗಳು ಹೇಳಿದ್ದೇನು?

"ಮೂವತ್ತು ಜಿಲ್ಲೆಗಳಲ್ಲಿ ಮತ್ತೆ ಕಲ್ಯಾಣ ಮಾಡಿದಾಗ ಅಲ್ಲಿ ಬರೀ ಲಿಂಗಾಯತರು ಇರಲಿಲ್ಲ..." "ಮತ್ತೆ ಕಲ್ಯಾಣ ಕಾರ್ಯಕ್ರಮ ಮಾಡಿದಾಗಲೂ ದಾಳಿ ನಡೆದಿತ್ತು. ಇಂದು ಅದಕ್ಕಿಂತ ದೊಡ್ಡದಾಗಿ ದಾಳಿಯಾಗುತ್ತಿದೆ" ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಬಸವಾದಿ...

ಜಾತಿ ಗಣತಿ | ಆಗ ಯಾಜಮಾನ್ಯ ಜಾತಿಗಳ ವಿರೋಧ; ಈಗ ಬಲಾಢ್ಯ ಜಾತಿಗಳ ವಿರೋಧ?

ವಂಚಿತ, ಅಂಚಿನ ಮತ್ತು ಸೂಕ್ಷ್ಮ ಜಾತಿಗಳು ಎಷ್ಟು ಹಿಂದುಳಿದಿದ್ದಾವೆ, ಎಷ್ಟರಮಟ್ಟಿಗೆ ಅಭಿವೃದ್ಧಿಯಿಂದ ವಂಚಿತವಾಗಿವೆ, ಅಸಮಾನತೆ ಎನ್ನುವುದು ಕುಗ್ಗುತ್ತಿದೆಯೋ ಅಥವಾ ಹಿಗ್ಗುತ್ತಿದೆಯೋ ಎಂಬ ಸತ್ಯ ಸದರಿ ಸಮೀಕ್ಷೆಯಿಂದ ಮಾತ್ರ ತಿಳಿಯಲು ಸಾಧ್ಯ. ತಮ್ಮ ಏಕಸ್ವಾಮ್ಯಕ್ಕೆ...

ಜನಪ್ರಿಯ

ವಿಜಯಪುರ | ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳನ್ನು ತಿರಸ್ಕರಿಸಿ: ಸುನೀತ್‌ಕುಮಾರ

ಕೇವಲ ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಳನ್ನು ತಿರಸ್ಕರಿಸಿ,...

ಬೀದರ್ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ,...

ಕಲಬುರಗಿ | ಸರ್ಕಾರಗಳು ನಮ್ಮ ಜೀವನವನ್ನು ಅಧೋಗತಿಗೆ ಇಳಿಸಿವೆ: ವಿ.ಜಿ. ದೇಸಾಯಿ

ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

Tag: ಲಿಂಗಾಯತ