ಪಂಚಪೀಠದ ಪೀಠಾಧಿಪತಿಗಳು ಹತಾಶರಾಗಿ ʼಲಿಂಗಾಯತʼ ಕುರಿತು ಮಿಥ್ಯ ಹಾಗೂ ದ್ವಂದ್ವ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆ ಖಂಡನಾರ್ಹ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ...
ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ಆಂತರಿಕ ಬಣ ಬಡಿದಾಟ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ಶಾಸಕ ಯತ್ನಾಳ್ ಮತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಬಣಗಳ ನಡುವೆ ಬಹಿರಂಗ ವಾಗ್ವಾದಗಳು ನಡೆಯುತ್ತಿವೆ. ಕಾಂಗ್ರೆಸ್‌ನಲ್ಲಿಯೂ ಕೆಪಿಸಿಸಿ ಅಧ್ಯಕ್ಷರ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಲಿಂಗಾಯತರ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಕರ್ನಾಟಕದ ಲಿಂಗಾಯತರು ಅವನನ್ನು ಇಲ್ಲಿಂದ ಓಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕಾಗುತ್ತದೆ...
ಮುಸ್ಲಿಮರ ಪ್ರತಿಕ್ರಿಯೆ ಪ್ರಚೋದಿಸಿ, ಹಿಂಸಾತ್ಮಕಗೊಳಿಸುವ ಕಸರತ್ತನ್ನು ಸ್ವಾಮೀಜಿಗಳು ಮಾಡುತ್ತಿದ್ದಾರೆಯೇ?
ಬುದ್ಧ, ಸಿದ್ಧ, ಆರೂಢ, ನಾಥ, ವಚನ ಪರಂಪರೆಯ ಧಾರೆಗಳು ಹರಿಯುತ್ತಿರುವ ಕರ್ನಾಟಕದಲ್ಲಿ ಸಂತರೆನಿಸಿಕೊಂಡವರು ವಿಚಿತ್ರವಾಗಿ ವರ್ತಿಸುವುದು ಆರಂಭವಾಗಿದೆ. ಉತ್ತರ ಪ್ರದೇಶದಲ್ಲೋ, ಉತ್ತರದ ಯಾವುದೋ ರಾಜ್ಯದಲ್ಲೋ...
ಲಿಂಗಾಯತರು ಮತ್ತು ಇತರೆ ಸಮುದಾಯಗಳನ್ನು ಕುಂಭಮೇಳಕ್ಕೆ ಆಹ್ವಾನಿಸುವ ಆದಿತ್ಯನಾಥರ ಸಲಹೆಯನ್ನು ಆರೆಸ್ಸೆಸ್ ಒಪ್ಪಿಕೊಂಡಿತು. ಕರ್ನಾಟಕದ ಲಿಂಗಾಯತರು, ಮಹಾರಾಷ್ಟ್ರದ ಕಾರ್ವಿಗಳು ಹಾಗೂ ಕೇರಳದ ಕೆಲ ಸಮುದಾಯಗಳು ಕುಂಭಮೇಳದಿಂದ ದೂರ ಉಳಿದಿರುವುದು ಹೌದು. ಈ ದಿಕ್ಕಿನಲ್ಲಿ...