ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಕಣ ಬಿಸಿಯಾಗಿರುವ ಸಮಯದಲ್ಲೇ, ಬಂಗಾಳದವರೇ ಆದ ಭಾರತದ ಟೆನ್ನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಬಿಜೆಪಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ತಮಗೆ...
ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದ್ದು, ಟೆನಿಸ್ ಮಾಜಿ ಆಟಗಾರ ಲಿಯಾಂಡರ್ ಪೇಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಕೇಂದ್ರ ಸಚಿವ...