ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಚೌಕಟ್ಟು ಸಿದ್ಧವಾಗುತ್ತಿರುವಂತೆಯೇ, "ಲೆಬನಾನ್‌ನಲ್ಲಿ ತಾವು ವಶಪಡಿಸಿಕೊಂಡಿರುವ ಯಾವುದೇ ಭೂಪ್ರದೇಶಗಳಿಂದ ಇಸ್ರೇಲ್ ಸೇನೆ ಹಿಂದೆ ಸರಿಯುವುದಿಲ್ಲ" ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ತಿಳಿಸಿದ್ದಾರೆ.
ಅಮೆರಿಕ...
ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ವಿಫಲಗೊಂಡಿದ್ದು, ಏಪ್ರಿಲ್ 13 ರಿಂದ ಇರಾನ್ ಬಂದರುಗಳ ಮೇಲೆ ನೌಕಾ ದಿಗ್ಬಂಧನ ಹೇರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆಯಿಂದ...
ಲೆಬನಾನ್ ಗಡಿಯಾದ್ಯಂತ ಇಸ್ರೇಲ್ ನಡೆಸುತ್ತಿರುವ ತೀವ್ರ ವೈಮಾನಿಕ ದಾಳಿಗಳು ಮತ್ತು ಅದರಿಂದ ಉಂಟಾಗುತ್ತಿರುವ ಭಾರಿ ಪ್ರಮಾಣದ ನಾಗರಿಕ ಪ್ರಾಣಹಾನಿಯ ಬಗ್ಗೆ ಭಾರತ ಸರ್ಕಾರವು ತೀವ್ರ ಕಳವಳ ವ್ಯಕ್ತಪಡಿಸಿದೆ. ಯಾವುದೇ ಸಂಘರ್ಷದಲ್ಲಿ ಮುಗ್ಧ ನಾಗರಿಕರ...
ಮಧ್ಯಪ್ರಾಚ್ಯದಲ್ಲಿ ಯುದ್ಧದ ಆತಂಕ ಮುಂದುವರಿದಿರುವ ನಡುವೆ, ಲೆಬನಾನ್ ಮೇಲಿನ ಸೇನಾ ದಾಳಿಯನ್ನು ಕಡಿಮೆಗೊಳಿಸುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಸಲಹೆ ನೀಡಿದ್ದಾರೆ. ಮುಂದಿನ ಚರ್ಚೆಗಳಿಗೆ...
ದಕ್ಷಿಣ ಲೆಬನಾನ್ಅನ್ನು ವಶಪಡಿಸಿಕೊಳ್ಳುವ ಇಸ್ರೇಲ್ ಹವಣಿಸುತ್ತಿದೆ. ಇಸ್ರೇಲಿ ಪಡೆಗಳು ಲೆಬನಾನ್ ಮೇಲೆ ಪ್ರಮುಖ ಭೂಸೇನಾ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ. ಇಸ್ರೇಲ್‌ನ ಈ ಆಕ್ರಮಣಕಾರಿ ಯೋಜನೆಗಳನ್ನು ಕೆನಡಾ ತೀವ್ರವಾಗಿ ಖಂಡಿಸಿದೆ. ಲೆಬನಾನ್‌ನ ಸಾರ್ವಭೌಮತ್ವ...