ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ಶಾಸಕ ಎಚ್ ಡಿ ರೇವಣ್ಣ ಅವರು ಶುಕ್ರವಾರ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಗುರುವಾರ...
ಮನೆ ಕೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ (ಶುಕ್ರವಾರ) ಮುಂದೂಡಿದೆ.
ನಿರೀಕ್ಷಣಾ ಜಾಮೀನು...
ಹಲವಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದ ಬಳಿಕ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟನ್ನು ರದ್ದುಗೊಳಿಸಿ, ಕೂಡಲೇ ಅವರನ್ನು ವಿದೇಶದಿಂದ ಕರೆತರಲು ಶ್ರಮಿಸಬೇಕು...
"ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಬೇರೆ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು" ಎಂದು ವಿದ್ಯಾಪೀಠದ ಅಧ್ಯಕ್ಷ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾಶ್ರೀಗೆ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.
ಪೋಕ್ಸೊ ಪ್ರಕರಣದಲ್ಲಿ ಮೊದಲ...