ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ತಾಲ್ಲೂಕಿನ...
ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ, ಬಿಜೆಪಿ ಮುಖಂಡ ಹರತಾಳು...
ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧನ ಮಾಡಲಾಗಿದೆ.
ಈ ಸಂಬಂಧ ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ...
ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...
ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೂ ಇಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ...