ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ...
ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಬಲ ಜಾತಿಯ ಯುವಕರ ಗುಂಪು ಸಂತ್ರಸ್ತ ಯುವತಿಯ ಸಹೋದರನನ್ನು ಥಳಿಸಿ ಹತ್ಯೆಗೈದಿತ್ತು. ಇದೀಗ, ಅದೇ ಗುಂಪು ಆಕೆಯ ಚಿಕ್ಕಪ್ಪನ ಮೇಲೂ...
ನಾಟಕೀಯ ಬೆಳವಣಿಗೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪಿಯನ್ನು ಬಂಧಿಸಲು ಆಸ್ಪತ್ರೆ ವಾರ್ಡ್‌ನೊಳಗೆ ಜೀಪ್‌ನಲ್ಲಿ ಪೊಲೀಸರು ಆಗಿಮಿಸಿದ ಘಟನೆ ಉತ್ತರಾಖಂಡ್‌ನ ಹೃಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಮಹಿಳಾ ವೈದ್ಯರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಅದೇ ಆಸ್ಪತ್ರೆಯ ನರ್ಸಿಂಗ್...
ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ದಿನ ಜೈಲಿನಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿದ್ದ ಎಚ್.ಡಿ ರೇವಣ್ಣ ಅವರಿಗೆ ಮತ್ತೊಂದು ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ರೇವಣ್ಣ ಅವರಿಗೆ ಒಂದು...