ತ್ರಿಪುರಾ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಒಬ್ಬರು ತನ್ನ ಚೇಂಬರ್‌ನಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಧಲೈ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಗೌತಮ್ ಸರ್ಕಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯು ಆರೋಪದ ಬಗ್ಗೆ ತನಿಖೆಯನ್ನು...
ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದೆ. ಇದೀಗ, ಮಹಿಳೆಯರ ಜತೆಗೆ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆ, ಮಹಿಳೆಯರಿಗಾಗಿ ಮೆಟ್ರೋ...
ರೈಲಿನಲ್ಲಿ ಪ್ರಯಾಣಿಸುವ ವೇಳೆ ಯುವತಿಯೊಬ್ಬರಿಗೆ ಕಾಮುಕ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪ ಸಂಬಂಧ ಕೇರಳ ಮೂಲಕ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.
ಬಂಧತ ಆರೋಪಿಯನ್ನು...
ಅಪ್ರಾಪ್ತ ಬಾಲಕಿಯ ಮೇಲೆ ವಿವಿಧ ಸಂದರ್ಭಗಳಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ 11 ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಾರ್ಖಂಡ್ ಮೂಲದ 17 ವರ್ಷದ...
ಲೈಂಗಿಕ ಕಿರುಕುಳವನ್ನು ಪ್ರತಿಭಟಿಸಿದ ದಲಿತ ಯುವತಿಯನ್ನು ಕಾಮುಕರು ಬಿಸಿ ಎಣ್ಣೆಯಿದ್ದ ಕಡಾಯಿ ದೂಡಿ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಯುವತಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅಕೆಯನ್ನು ದೆಹಲಿಯ...