80 ವರ್ಷದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

80 ವರ್ಷದ ವಿಶೇಷ ಚೇತನ ಮಹಿಳೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 20ರಂದು ಜಿಲ್ಲೆಯ ಕೊಟ್ಟಾಯಂನಲ್ಲಿ ಘಟನೆ ನಡೆದಿತ್ತು ಎಂದು...

ಕೊಡಗು | ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಮಹಿಳಾ ಕ್ರಾಂತಿಕರಿ ಸಂಘಟನೆಯ ಕಾರ್ಯಕರ್ತರು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ, ಸಾಮೂಹಿಕ ಅತ್ಯಾಚಾರ...

ದಾವಣಗೆರೆ | ಲೈಂಗಿಕ ದೌರ್ಜನ್ಯಗಳನ್ನು ಕಂಡೂ ಹೇಳದವರೂ ಆರೋಪಿಗಳೇ: ನ್ಯಾ. ಶ್ರೀಪಾದ

ಲೈಂಗಿಕ ದೌರ್ಜನದಂತಹ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಗೌಪ್ಯ ವಿಚಾರಣೆ ನಡೆಸಲಾಗುತ್ತದೆ. ಹೀಗಾಗಿ, ಯಾವುದೇ ಹಿಂಜರಿಕೆ, ಭಯ ಇಲ್ಲದೆ ಲೈಂಗಿಕ ದೌರ್ಜನ್ಯಗಳ ವಿರುದ್ಧ ದೂರು ನೀಡಬೇಕು ಎಂದು ದಾವಣಗೆರೆಯ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ...

ಬೆಂಗಳೂರು | ‘ಮಹಿಳೆ: ವರ್ತಮಾನದ ಶೋಷಣೆ ಮತ್ತು ಹಿಂಸೆ’ – ಇಂದು ಸಂವಾದ ಕಾರ್ಯಕ್ರಮ

ಮಣಿಪುರದ ಮಹಿಳೆಯರ ಮೇಲಿನ ಅಮಾನುಷ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರ, ಚಿತ್ರದುರ್ಗ ಮಠದಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ, ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳಲಾದರೂ ನ್ಯಾಯ ದೊರೆಯದೇ ಇರುವುದು ಹೋರಾಟಗಳು ರಾಜ್ಯ...

ಮನಸ್ಸಿನ ಕತೆಗಳು – 7 | ‘ಈಕೆ ಮದ್ವೆಗೆ ಒಪ್ತಾನೇ ಇಲ್ಲ’ ಅಂತ ಅಮ್ಮನ ದೂರು; ಮಗಳು ಹೇಳಿದ್ದೇನು?

ಈ ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು | ನಿವೃತ್ತ ಹೆಡ್ ಮಾಸ್ತರರೊಬ್ಬರು ಈರುಳ್ಳಿ ಮಾರಿ ದುಡ್ಡು ಮಾಡುವ ಭ್ರಮೆಗೆ ಸಿಲುಕಿದ್ದೇಕೆ? ಈ ಆಡಿಯೋ ಕೇಳಿದ್ದೀರಾ?: ಮನಸ್ಸಿನ ಕತೆಗಳು | 12 ವರ್ಷದ ಹಿಂದೆ ಮನೋವೈದ್ಯರಲ್ಲಿಗೆ...

ಜನಪ್ರಿಯ

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Tag: ಲೈಂಗಿಕ ದೌರ್ಜನ್ಯ

Download Eedina App Android / iOS

X