ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಡಿವೈಎಸ್‌ಪಿ ವಿರುದ್ಧ...
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಇಂದು ಹೇಳಿದೆ. ಈ ಪ್ರಕರಣದ ವಿರುದ್ಧವಾಗಿ ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ ಕುರಿತು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ)...
ಗನ್ ತೋರಿಸಿ, ಕೊಲ್ಲುವ ಬೆದರಿಕೆ ಹಾಕಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಹರಿಯಾಣದ ಸರ್ಕಾರಿ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿ ಹರಿಯಾಣ ಸರ್ಕಾರ ಆದೇಶಿಸಿದೆ.
ಹರಿಯಾಣದ ಹಿಸಾರ್ ಜಿಲ್ಲೆಯ ಹಂಸಿಯಲ್ಲಿ...
ಆರೋಪಿ ಮತ್ತು ಸಂತ್ರಸ್ತರ ನಡುವೆ ರಾಜಿಯಾದರೂ ಕೂಡಾ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಈ ಮೂಲಕ ಹೊಂದಾಣಿಕೆ ಆಧಾರದ ಮೇಲೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಬಹುದು...
ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಹಲವು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ 37 ವರ್ಷದ ಕಾಮುಕನನ್ನು ಬಂಧಿಸಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಆದರೆ ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ.
ಆರೋಪಿಯು ಪಶ್ಚಿಮ ಕಮೆಂಗ್...