ಲೈಂಗಿಕ ಹಗರಣಗಳ ಆರೋಪಿ ಹಾಗೂ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಮೇ 30 ರಂದು ವಿಮಾನ ಕಾಯ್ದಿರಿಸಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಪ್ರಜ್ವಲ್...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನನ್ನ ರದ್ದುಗೊಳಿಸಬೇಕು ಎಂದು ಕೋರಿ ಈ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ...
ಲೈಂಗಿಕ ಹಗರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್‌ಐಟಿ ಪೊಲೀಸರೆದುರು ಹಾಜರಾಗಿ ತನಿಖೆಗೆ ಸಹಕರಿಸುವುದಾಗಿ ವಿಡಿಯೋ ಮೂಲಕ ತಿಳಿಸಿದ್ದಾನೆ.
"ನನ್ನನ್ನು ತಪ್ಪು ತಿಳಿಯಬೇಡಿ. ಮೇ 31 ರಂದು 10...
ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಮೇ.2 ರಂದು ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ.
ಬೆಂಗಳೂರು ಘಟಕದ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್...
ತನಿಖಾ ಸಂಸ್ಥೆಗಳು ಪ್ರಜ್ವಲ್ ರೇವಣ್ಣ ಅವರಂತಹವರನ್ನು ಬಿಟ್ಟು ನಮ್ಮಂತಹವರನ್ನು ಬಂಧಿಸುತ್ತಿವೆ ಎಂದು ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆ.ಕವಿತಾ ಅವರು ಪ್ರಸ್ತುತ...