ಲೈಂಗಿಕ ಉದ್ದೇಶವಿಲ್ಲದೆ ಶಿಕ್ಷಕ ವಿದ್ಯಾರ್ಥಿನಿಯರಿಗೆ ದಂಡಿಸುವುದು ಪೋಕ್ಸೋ ಅಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್

ಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬೆನ್ನಿಗೆ ಅಥವಾ ಸೊಂಟಕ್ಕೆ ಹೊಡೆಯುವ ಅಥವಾ ದಂಡಿಸುವ ಕ್ರಿಯೆಯಲ್ಲಿ ಯಾವುದೇ ರೀತಿಯ ಲೈಂಗಿಕ ದುರುದ್ದೇಶ ಇಲ್ಲದಿದ್ದರೆ, ಅದನ್ನು ಪೋಕ್ಸೋ (POCSO - ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ...

ನ್ಯಾಯಾಂಗದಲ್ಲಿ ಲೈಂಗಿಕ ಶೋಷಣೆ; ಹಲವು ಮಹಿಳಾ ನ್ಯಾಯಾಧೀಶರಿಂದಲೇ ದೂರು ಬಂದಿದೆ: ಹಿರಿಯ ವಕೀಲೆ ಇಂದಿರಾ ಜೈಸಿಂಗ್

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳವು ಒಂದು "ಕೊಳಕು ರಹಸ್ಯ" ಆಗಿದೆ. ಈ ವಿಷಯದ ಬಗ್ಗೆ ಯಾರೂ ಮಾತನಾಡಲು ಬಯಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಇಂದಿರಾ ಜೈಸಿಂಗ್...

ದೇಹ ಹೆಣ್ಣಿನದು, ನಿಯಂತ್ರಣ ಗಂಡಿನದು: ಹೆಣ್ಣಿನ ಬಯಕೆಗಳ ಹರಣ, ‘ಸ್ತ್ರೀ ಜನನಾಂಗ ಛೇದನ’

ಸುಪ್ರೀಂ ಕೋರ್ಟ್‌ನಲ್ಲಿ ಈ ಪದ್ಧತಿಯನ್ನು ನಿಷೇಧಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್‌) ಸಲ್ಲಿಕೆಯಾಗಿವೆ. ಸುಪ್ರೀಂ ಶಬರಿಮಲೆ ಪ್ರಕರಣದ ವಿಚಾರಣೆಯೊಂದಿಗೆ ಈ ಅರ್ಜಿಯನ್ನೂ ಸೇರಿಸಿದೆ. ಅನೇಕ ಬೋಹ್ರಾ ಮಹಿಳೆಯರೇ 'WeSpeakOut' ನಂತಹ ಸಂಘಟನೆಗಳ...

ಹಾಸನ | ಲೈಂಗಿಕ ದೌರ್ಜನ್ಯ ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ನ್ಯಾ. ಎಚ್. ಪಿ ಸಂದೇಶ್

ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್...

ರಾಯಚೂರು | ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರ್ಲಕ್ಷ್ಯ ; ಮಹಿಳಾ ಸಂಘಟನೆಯಿಂದ ಪ್ರತಿಭಟನೆ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಜಮಾವಣೆಗೊಂಡು ದೇವದುರ್ಗ ನಗರದ ಕ್ಲಬ್ ಮೈದಾನದಲ್ಲಿ ಪ್ರತಿಭಟಿಸಿ ಸಿಪಿಐ ಗುಂಡೂರಾವ್ ಅವರಿಗೆ ಮನವಿ ಪತ್ರ...

ಜನಪ್ರಿಯ

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

Tag: ಲೈಂಗಿಕ