ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾನಸಗಂಗೋತ್ರಿಯಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ವಜ್ರ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಲು ರಾಷ್ಟ್ರಪತಿ ಮೈಸೂರಿಗೆ ಆಗಮಿಸಲಿದ್ದಾರೆ....
ಮತ ಕಳವು ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಂದಾಗಿರುವ ಭಾರತೀಯ ಚುನಾವಣಾ ಆಯೋಗವು (ECI) ಆಗಸ್ಟ್ 17ರ ಭಾನುವಾರದಂದು ಪತ್ರಿಕಾಗೋಷ್ಠಿ ನಡೆಸಲು ಮುಂದಾಗಿದೆ. "ಭಾರತೀಯ ಚುನಾವಣಾ ಆಯೋಗವು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳ ಪೈಕಿ 13ನೇ ಪಾಯಿಂಟ್‌ನಲ್ಲಿ ಇಂದು ಶೋಧ ಕಾರ್ಯಾಚರಣೆ ಮುಂದುವರೆಯಲಿದೆ. ದೂರುದಾರ ಮೊದಲ ಬಾರಿಗೆ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು,...
ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು...