ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ ಬಗ್ಗೆ ಚರ್ಚಿಸಲು ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಗಾಝಾ, ಇಸ್ರೇಲ್ ಯುದ್ಧದಲ್ಲಿ ಈಗಾಗಲೇ 62 ಸಾವಿರಕ್ಕೂ ಅಧಿಕ ಪ್ಯಾಲೇಸ್ತಿನಿಯನ್ನರು ಬಲಿಯಾಗಿದ್ದಾರೆ. ಗಾಝಾದಲ್ಲಿ...
ಇಂದು ದೇಶದೆಲ್ಲೆಡೆ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಸಜ್ಜುಗೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ. ಹಲವು ಗಣ್ಯರು ಸ್ವಾತಂತ್ರೋತ್ಸವದ...
ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರ್‍ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಹಿಂದೆ ಆಗಸ್ಟ್ 5ರಂದು ಈ ಪ್ರತಿಭಟನೆಯ ಯೋಜನೆ...
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಒಂದೆಡೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ...
ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ದಿವಂಗತ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತಂದೆಯ ವಶಪಡಿಸಿಕೊಂಡ ಆಸ್ತಿಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ...