186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ

ಹಕ್ಕಿ ಡಿಕ್ಕಿಯಾದ ಕಾರಣ ಸುಮಾರು 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಾನಿಯಾದ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನ ರಿಷಿಕೇಶ ಬಳಿಯ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದ ರನ್‌ವೇಯಲ್ಲಿ ನಡೆದಿದೆ. ಮುಂಬೈನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಇಂಡಿಗೋ...

ಮತಗಳವು ವಿರುದ್ಧ ಡಿ.14ರಂದು ಕಾಂಗ್ರೆಸ್ ರ‍್ಯಾಲಿ

ಮತಗಳವು ವಿರುದ್ಧವಾಗಿ ಡಿಸೆಂಬರ್ 14ರಂದು ರಾಮಲೀಲಾ ಮೈದಾನದ ಬಳಿ ಕಾಂಗ್ರೆಸ್ ರ‍್ಯಾಲಿ ನಡೆಸುವುದಾಗಿ ಶುಕ್ರವಾರ ಘೋಷಿಸಿದೆ. ಹಾಗೆಯೇ ಭಾರತೀಯ ಚುನಾವಣಾ ಆಯೋಗ (ಇಸಿಐ) ಈಗ ಖಂಡಿತವಾಗಿ ಪಕ್ಷಪಾತಿಯಾಗಿದ್ದು ಚುನಾವಣೆ ವೇಳೆ ಎಲ್ಲಾ ರಾಜಕೀಯ...

ನಟ ಗೋವಿಂದ ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟ ಗೋವಿಂದ ಮಂಗಳವಾರ ರಾತ್ರಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಮುಂಬೈನ ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ನಟ ನಿನ್ನೆ ತಡರಾತ್ರಿ ಮನೆಯಲ್ಲಿ ಮೂರ್ಛೆ ಹೋದರು ಎಂದು ಅವರ...

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

ಶನಿವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಈ ಬಗ್ಗೆ ಚಿನಾರ್ ಕಾರ್ಪ್ಸ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ...

ನ್ಯೂಯಾರ್ಕ್‌ ನೂತನ ಮೇಯರ್‌ ಝೋಹ್ರಾನ್ ಮಮ್ದಾನಿ

ಅಮೆರಿಕಾದ ನ್ಯೂಯಾರ್ಕ್‌ನ ಮೇಯರ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ, ಇಂಡಿಯನ್ ಅಮೇರಿಕನ್, ಕೇವಲ 33 ವರ್ಷದ ಯುವ ನಾಯಕ, ಮುಸ್ಲಿಂ ಸಮುದಾಯದ ಝೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಕಂಡಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಭದ್ರಕೋಟೆಯಾದ...

ಜನಪ್ರಿಯ

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

Tag: ಲೈವ್ ಅಪ್‌ಡೇಟ್ಸ್