ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ...
ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೇ 30ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಗುರುವಾರ ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ....
ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದ ಕರ್ನಾಟಕದಲ್ಲಿ ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.
ಮೇ 31 ರಿಂದ ಮಳೆ ತೀವ್ರತೆ...
ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ...