ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳ ರಕ್ಷಣೆಗೆ ಕೇಂದ್ರ ಸರಕಾರ ಮಂಗಳವಾರದಿಂದ (ಮೇ 6) ಹೊಸದಾಗಿ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಜಾರಿಮಾಡಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದ್ದು,...
ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ವಜಾಗೊಳಿಸಿದೆ.
ಶುಕ್ರವಾರ ತಡರಾತ್ರಿ ಗೋವಾದ ಶಿರ್ಗಾವೊದಲ್ಲಿ ಶ್ರೀ ಲೈರೈ ದೇವಸ್ಥಾನದ ಜಾತ್ರೆ ವೇಳೆ ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ...
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ....