ಹಾಸನದಲ್ಲಿ ಸಂಚಲನ ಮೂಡಿಸಿದ ಪ್ರಭಾವಿ ರಾಜಕಾರಣಿಯ ಸೆಕ್ಸ್‌ ‘ಪೆನ್‌ಡ್ರೈವ್‌’

ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರದ್ದು ಎನ್ನಲಾದ ಸೆಕ್ಸ್‌ ವಿಡಿಯೋಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡುತ್ತಿದ್ದು ಜಿಲ್ಲೆಯಲ್ಲಿ ಗುಸುಗುಸು ಚರ್ಚೆಗೆ ಕಾರಣವಾಗಿದೆ. ಯುವ ನಾಯಕರೊಬ್ಬರು ಹಲವು ಮಹಿಳೆಯರೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿ, ತಾವೇ ಅದನ್ನು ರೆಕಾರ್ಡ್ ಮಾಡಿಕೊಂಡಿದ್ದರು ಎನ್ನಲಾಗಿದೆ....

ಧಾರವಾಡ | ನಾನು‌ ಯಾವ ಸ್ವಾಮೀಜಿಗಳನ್ನೂ ಭೇಟಿಯಾಗಿಲ್ಲ: ಪ್ರಹ್ಲಾದ್ ಜೋಶಿ

ದಿಂಗಾಲೇಶ್ವರ ಸ್ವಾಮೀಜಿ ವಿಚಾರವಾಗಿ ನಾನು ಯಾರ ಬಳಿಯೂ ಹೋಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಶನಿವಾರ (ಮಾರ್ಚ್ 30) ಹುಬ್ಬಳ್ಳಿಯಲ್ಲಿ ಹೇಳಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು‌, "ನಾನು ಮುರುಘಾಮಠಕ್ಕಾಗಲಿ ಮತ್ತು ತಿಪಟೂರು ಷಡಕ್ಷರಿ...

ಲೋಕಸಭಾ ಚುನಾವಣೆ | ದಾವಣಗೆರೆ ಅಭ್ಯರ್ಥಿಯ ಘೋಷಣೆ, ಬಿಜೆಪಿಯಲ್ಲಿ ಭಿನ್ನಮತ ದಿನಕ್ಕೊಂದು ತಿರುವು

ಜಿಲ್ಲೆಯಲ್ಲಿ ಗೆಲುವಿಗೆ ತೊಡಕಾದ ಬಿಜೆಪಿ ಅಭ್ಯರ್ಥಿ ಆಯ್ಕೆ. ತಣ್ಣಗಾಗದ ವಿರೋಧಿಗಳ ಮುನಿಸು, ದಿನದಿನಕ್ಕೂ ಹೆಚ್ಚುತ್ತಿರುವ ವಿರೋಧವನ್ನು ಶಮನಗೊಳಿಸಲು ಜಿಲ್ಲಾ ಬಿಜೆಪಿ ಮತ್ತು ಲೋಕಸಭಾ ಉಸ್ತುವಾರಿಗಳು ಹೆಣಗುತ್ತಿದ್ದಾರೆ. ದಾವಣಗೆರೆ ಕ್ಷೇತ್ರಕ್ಕೆ ಲೋಕಸಭಾ ಅಭ್ಯರ್ಥಿಯ ಘೋಷಣೆಯ ನಂತರ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಲೋಕಸಭಾ ಅಭ್ಯರ್ಥಿ