ಭಾರತದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುತ್ತದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಘೋಷಿಸಿದ್ದಾರೆ.
ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ (ಸಿಂಧಿಯಾ ಪ್ರತಿನಿಧಿಸುವ ಕ್ಷೇತ್ರ) ಪಾಸ್‌ಪೋರ್ಟ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. 18ನೇ ಲೋಕಸಭೆಯ ನೂತನ ಸಂಸದರಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ...
ಪ್ರಸಕ್ತ ನಡೆಯುತ್ತಿರುವ 2024ರ ಲೋಕಸಭಾ ಚುನಾವಣೆಯ 7ನೇ ಹಾಗೂ ಅಂತಿಮ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಅಂತಿಮ ಹಂತದಲ್ಲಿ ಒಟ್ಟು...
ಬೆಣ್ಣೆನಗರಿ ಎಂದೇ ಕರೆಯಲ್ಪಡುವ ಮಧ್ಯ ಕರ್ನಾಟಕದ ದಾವಣಗೆರೆಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬರೋಬ್ಬರಿ ಮೂವತ್ತು ಅಭ್ಯರ್ಥಿಗಳು ಕಣದಲ್ಲಿದ್ದು ಗೆಲುವಿಗಾಗಿ ಹಣಾಹಣಿ ನಡೆಸಲಿದ್ದಾರೆ. ಪ್ರತಿ ಚುನಾವಣೆಯಲ್ಲೂ ನಡೆಯುತ್ತಿದ್ದ ರಾಷ್ಟ್ರೀಯ...
ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್ ನೇಮಿಸಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಈ ಕುರಿತು ನಿರ್ದೇಶನ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ...